ಭಾನುವಾರ, ಜನವರಿ 31, 2021

ಅತ್ಯಾಚಾರ ಆರೋಪ : 6ಜನರ ಬಂಧನ



 ಚಿಕ್ಕಮಗಳೂರು:ಸುಮಾರು  1ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ .

ತಾಯಿ ನಿಧನರಾದ ಹಿನ್ನಲೆಯಲ್ಲಿ ಚಿಕ್ಕಮ್ಮನ ಮನೆಯಲ್ಲಿ ಇದ್ದು ಶೃಂಗೇರಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳ ಮೇಲೆ ಹದಿನೈದು ಜನರ ತಂಡ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ ಎನ್ನಲಾಗಿದೆ .

ಈ ವ್ಯಕ್ತಿಗಳು ದೂರು ನೀಡದಂತೆ ಬೆದರಿಕೆ ಹಾಕುತ್ತಿದ್ದು ,ಕೊನೆಗೂ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿದ್ದರು .

ಪ್ರಕರಣ ಸಂಬಂಧ ಈವರೆಗೆ 6 ಜನರನ್ನು ಬಂಧಿಸಲಾಗಿದೆ .ಉಳಿದವರು ತಲೆಮರೆಸಿಕೊಂಡಿದ್ದಾರೆ .ಪ್ರಕರಣ ರಾಜಕೀಯ ಸ್ವರೂಪ ಪಡೆದಿರುವುದರ ಜೊತೆಗೆ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...