ಚಿಕ್ಕಮಗಳೂರು :
ಕಡೂರು ವಲಯದ ಯಗಟಿ ಪುರ ಗ್ರಾಮದ ವ್ಯಾಪ್ತಿಯಲ್ಲಿ "ಉಡ" ಬೇಟೆಯಾಡಿದ್ದ ಪರಮೇಶ್ವರನ್ ಎಂಬಾತನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಎ ಸಿ ಎಫ್ ಮುದ್ದಣ್ಣ ಮಾರ್ಗದರ್ಶನದಲ್ಲಿ ಆರ್ ಎಫ್ ಒ ತನುಜ್ ಕುಮಾರ್ ತಂಡ, ಅಕ್ರಮವಾಗಿ ಬೇಟೆಯಾಡಿದ್ದ ಉಡವನ್ನು ಆರೋಪಿಯಿಂದ ವಶಪಡಿಸಿಕೊಂಡು ವನ್ಯಜೀವಿ ಕಾಯ್ದೆ 1972 ರನ್ವಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ