ಚಿಕ್ಕಮಗಳೂರು : ಮಹಾಜನ್ ವರದಿಯೇ ಅಂತಿಮ ಇದರಿಂದ ರಾಜಿಯಾಗುವ ಪ್ರಶ್ನೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಸ್ಪಷ್ಟ ಪಡಿಸಿದ್ದಾರೆ
ಯಾವುದೇ ಕಾನೂನು ರಾಜ್ಯಗಳನ್ನ ಭಾಷಾವಾರು ಮರು ವಿಂಗಡನೆ ಬಗ್ಗೆ ಹೇಳಿಲ್ಲ.ಎರಡೆರಡು ಬಾರಿ ದೇಶವನ್ನು ವಿಂಗಡನೆ ಮಾಡಲು ಸಾಧ್ಯವಿಲ್ಲ ಇದು ಮುಗಿದ ಅಧ್ಯಾಯ ಎಂದು ಖಂಡತುಂಡವಾಗಿ ಹೇಳಿದ್ದಾರೆ .
ಮಹಾಜನ್ ವರದಿಯನ್ನ ಎಲ್ಲರೂ ಒಪ್ಪಿಯಾಗಿದೆ .ರಾಜಕೀಯ ಅಸ್ಥಿತಕ್ಕಾಗಿ ಬದುಕಲು ಈ ರೀತಿ ಉದ್ಧವ್ ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವರು
ಚಿಕ್ಕಮಗಳೂರಿನಲ್ಲಿ ಕಿಡಿಕಾರಿದ್ದಾರೆ .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ