ಚಿಕ್ಕಮಗಳೂರು: ಜಿಲ್ಲೆಯ ಕಳಸ ಸಮೀಪದ ಮಾವಿನಕೆರೆಯಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಸುರೇಂದ್ರ ಎನ್ನುವರು ಮೃತಪಟ್ಟಿದ್ದು ಮೃತರ ಸಂಬಂಧಿಕರಿಗೆ ಹಣ ನೀಡಿ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ .
ಕಾಫಿ ತೋಟದ ವ್ಯವಸ್ಥಾಪಕರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿವೆ .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ