ಚಿಕ್ಕಮಗಳೂರು :ಲಂಚ ಕೇಳದ ಬಗ್ಗೆ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಹೇಳಿಕೆ
20ನೇ ತಾರೀಖು ವಾಟ್ಸಾಪ್ ಮೂಲಕ ಒಂದು ಕರೆ ಬಂದಿತ್ತು.24ನೇ ತಾರೀಖು ಸಚಿವರು ಬರ್ತಾರೆ ಸಿಗಿ ಎಂದರು
24 ನೇ ತಾರೀಖು ಬೆಳಗ್ಗೆ 10.30ಕ್ಕೆ ಫೋನ್ ಸಂಜೆ ಸಿಗಲು ಹೇಳಿದ್ರು
ನಾನು ಸಂಜೆ 6 ಗಂಟೆಗೆ ಶೃಂಗೇರಿಯ ಆದಿಚುಂಚನಗಿರಿ ಸಭಾ ಭವನಕ್ಕೆ ಹೋದೆ
ಅವರು 7.30ಕ್ಕೆ ಬಂದ್ರು ಅಲ್ಲೇ ಇದ್ದ ರೂಮಿಗೆ ಹೋದೆವು.
ಅವರು ಯಾರೆಂದು ಗೊತ್ತಿರಲಿಲ್ಲ ನಾನು ಮೊದಲೇ ಪೊಲೀಸರಿಗೆ ಅವರನ್ನ ತೋರಿಸಲು ಕೇಳಿದ್ದೆ
ಪೊಲೀಸರು ಇವರೇ ಕಂದಾಯ ಸಚಿವರ ಪಿಎ ಎಂದು ಹೇಳಿದ್ರು
ಪಕ್ಕದ ರೂಮಿಗೆ ಹೋದ ಕೂಡಲೇ ಏನಿದೆ ಕೊಡಿ ಎಂದರು
ನಾನು ನೇರವಾಗಿ ಹೇಳಿದೆ, ನಾನು ಕೊಡೋದಿಲ್ಲ, ತಗಳೋದು ಇಲ್ಲ ಎಂದು ನೇರವಾಗಿ ಹೇಳಿದೆ
ಆಮೇಲೆ ಆಯ್ತು ಹೋಗಿ ಎಂದರು
ಕೈಯಲ್ಲಿದ್ದ ಪೇಪರ್ ನೋಡಿ ಏನದು ಎಂದು ಕೇಳಿದ್ರು.ಕರ್ನಾಟಕ ಸೆಕ್ರಟರಿಗೆ ಕಂಪ್ಲೇಟ್ ಮಾಡಿದ್ದೇನೆ ಈ ಲೆಟರ್ ಸಚಿವರಿಗೆ ಕೊಡಿ ಎಂದೇ
ಅದನ್ನ ನೀವೇ ಕೊಟ್ಟಿಕೊಳ್ಳಿ ಎಂದು ಹೇಳಿ ಹೋದರು.ನಿನ್ನೆ ರಾತ್ರಿ ವಾಟ್ಸಾಪ್ ಕಾಲ್ ಬಂದಿತ್ತು, ನಾನು ನೋಡಿರಲಿಲ್ಲ
ಇವತ್ತು ಬೆಳಗ್ಗೆ ಮತ್ತೆ ಕಾಲ್ ಮಾಡಿದ್ದೆ
ಫೈಲ್ ಕೊಡಲಿಲ್ಲ ಎಂದರು, ಯಾವ ಫೈಲ್ ಇಲ್ಲ. ನೀವು ಲಂಚ ಕೇಳಿದ್ರು ನಾನು ಕೊಡಲಿಲ್ಲ ಎಂದೆ

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ