ಚಿಕ್ಕಮಗಳೂರು,ಮಾ.೨೪: ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಸಮಯದೊಳಗೆ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದರು.
ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ಹಾಗೂ ಸಕಾಲ ಸೇವೆಗಳ ಅನುಷ್ಠಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ನಿರ್ವಹಿಸಬೇಕು ಎಂದರು.
ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು ೧೧೩ ಅರ್ಜಿಗಳುನೋಂದಣಿಯಾಗಿದ್ದು ವಿಲೇವಾರಿಯಾಗದೆ ವಿಳಂಬವಾಗಿರುವುದಕ್ಕೆ ಸೂಕ್ತ ಕಾರಣವನ್ನು ನೀಡಬೇಕೆಂದು ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾದೇಶಿಕೆ ಸಾರಿಗೆ ಇಲಾಖೆ, ಕೆ.ಎಸ್.ಆರ್.ಟಿ.ಸಿ, ಕೃಷಿ ಇಲಾಖೆ, ಆಯುಷ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳನ್ನು ಪರಿಶೀಲಿಸಿ ಅವುಗಳನ್ನ
ನಿಗದಿತ ಸಮಯದೊಳಗೆ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ