ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನ ೨ ನೇ ಹಂತದ ಅಲೆ ವೇಗವಾಗಿ ಹಬ್ಬುತ್ತಿದೆ ಒಂದೇ ಕುಟುಂಬದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .
ನೆಹರು ನಗರದ ಅರುವತ್ತು ವರ್ಷದ ವೃದ್ಧ ಹಾಗೂ ಅವರ ಪತ್ನಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು
ಮೊದಲು ಪತಿ ಹಾಗೂ 1ದಿನದ ಅಂತರದಲ್ಲಿ ಪತ್ನಿ ಮೃತಪಟ್ಟಿದ್ದಾರೆ . ಈ ಮಧ್ಯೆ ಜಿಲ್ಲೆಯಲ್ಲಿ ಕೊರೋನಾ ತೀವ್ರವಾಗಿ ಹಬ್ಬುತ್ತಿದೆ .
ಜಾತ್ರೆ ಉತ್ಸವ ಸಭೆ ಸಮಾರಂಭಗಳು ಯಾವುದೇ ನಿಯಮಗಳನ್ನು ಪಾಲಿಸದೆ ನಡೆಯುತ್ತಿವೆ .
ಬಸವನಹಳ್ಳಿಯ ವಿದ್ಯಾರ್ಥಿನಿ ಯೊಬ್ಬರಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು , ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಬೇಕೆಂದು ಒತ್ತಾಯ ಕೇಳಿಬಂದಿದೆ .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ