ಚಿಕ್ಕಮಗಳೂರು :ದಿನನಿತ್ಯದ ಸುದ್ದಿ ಇನ್ನಿತರ ಚಟುವಟಿಕೆ ಸಭೆ' ಸಮಾರಂಭಗಳಲ್ಲಿ ಭಾಗವಹಿಸಿ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಕಾರ್ಯನಿರ್ವಹಿಸುವ ಛಾಯಾಗ್ರಾಹಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕೆಂದು ರಂಭಾಪುರಿ ಶ್ರೀಗಳು ಅಭಿಪ್ರಾಯಿಸಿದ್ದಾರೆ . ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನಡೆದ ಛಾಯಾಗ್ರಾಹಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯ ಜನಪ್ರತಿನಿಧಿಗಳು ಇವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಬೇಕೆಂದು ಹೇಳಿದರು .
ಸಂಘದ ಅಧ್ಯಕ್ಷ ಬಿ. ಕೆ. ಜಯಚಂದ್ರ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷ ಜೀವನ್ ಶೆಟ್ಟಿ ಇತರರು ಭಾಗವಹಿಸಿದ್ದರು .
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ