ಚಿಕ್ಕಮಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ .
ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಮ್ಮಿಕೊಂಡಿದ್ದು ಅದರ ಭಾಗವಾಗಿ ಇಂದು ಜಿಲ್ಲಾ ಕೇಂದ್ರದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು .
ಜಿಲ್ಲಾಧಿಕಾರಿ ಕೆ ಎನ್ ರಮೇಶ್ ನಗರಸಭೆ ಆಯುಕ್ತ ಬಸವರಾಜ್ ಇತರರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಲಾಯಿತು .
ಚಿತ್ರ: ತಾರನಾಥ್ ಕಾಮತ್

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ