ಸೋಮವಾರ, ಏಪ್ರಿಲ್ 19, 2021

ಕೊಪ್ಪ ಪೋಲಿಸರ ಮಿಂಚಿನ ದಾಳಿ: ಭಾರಿ ಪ್ರಮಾಣದ ಗಾಂಜಾ ವಶ - ಓರ್ವನ ಬಂಧನ


 ಚಿಕ್ಕಮಗಳೂರು ; ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಮಿಂಚಿನ ದಾಳಿ ನಡೆಸಿದ ಅಬಕಾರಿ ಇಲಾಖೆಯವರು   ಓರ್ವನನ್ನು ಬಂಧಿಸಿ ಭಾರೀ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ .

ಜೈಪುರ ಆಟೋ ನಿಲ್ದಾಣದ ಬಳಿ  ಹಶಿಶ್  ಮಾರಾಟ ಮಾಡುತ್ತಿದ್ದಾರೆ ಎಂಬ ದೂರು ಆಧರಿಸಿ ಅಬಕಾರಿ  ಡಿವೈಎಫ್ ಐ ಪ್ರದೀಪ್ ನೇತೃತ್ವದಲ್ಲಿ ದಾಳಿ ನಡೆಯಿತು .

ವಿಜಯ್ ಎಂಬಾತ ಸೆರೆಸಿಕ್ಕಿತ್ತು ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.  ಸುಮಾರು ೮,೭೫೦ ಗ್ರಾಂ ಗಾಂಜಾ ಹಾಗೂ ೨೦೦ ಗ್ರಾಂ ಹಶಿಶ್ ಪತ್ತೆಯಾಗಿದೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...