ಚಿಕ್ಕಮಗಳೂರು: ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕೋಟಿ ಕಂಠ ಕನ್ನಡ ಗಾಯನಕ್ಕೆ ಜಿಲ್ಲಾ ಕೇಂದ್ರ ಚಿಕ್ಕಮಗಳೂರು ಇಂದು ಸಾಕ್ಷಿಯಾಯಿತು .
ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಕನ್ನಡದ 6 ಹಾಡುಗಳನ್ನು ಸಾಮೂಹಿಕವಾಗಿ ಹಾಡಿ ಮನಸೂರೆಗೊಂಡರು .
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಇತರರು ಪಾಲ್ಗೊಂಡಿದ್ದರು .ಹುಟ್ಟಿದರೆ ಕನ್ನಡ ನಾಡು ಹಾಡಿಗೆ ಶಾಸಕ ಸಿ ಟಿ ರವಿ ಇತರರು ಸ್ಟೆಪ್ಸ್ ಹಾಕಿದರು

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ