ಚಿ
ಕ್ಕಮಗಳೂರು :ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಕೊಪ್ಪದ ಸರ್ಕಾರಿ ಶಾಲೆ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ .
ಕೊಪ್ಪ ಸರ್ಕಾರಿ ಶಾಲೆ ಶಿಕ್ಷಕ ಸತೀಶ್ ಬಂಧಿತ ಆರೋಪಿ .ಈತನ ವಿರುದ್ಧ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ .
ಈ ಶಿಕ್ಷಕ ಈ ಹಿಂದೆ ಕೆಲಸ ಮಾಡುತ್ತಿದ್ದ ಶಾಲೆ ಮುಚ್ಚಲು ಈತನ ಅನುಚಿತ ವರ್ತನೆ ಕಾರಣ ಎನ್ನುವ ಆರೋಪವೂ ಇದೆ .ಶಿಕ್ಷಕನನ್ನು ಈಗಾಗಲೇ ಅಮಾನತುಪಡಿಸಲಾಗಿದೆ
.jpeg)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ