ಚಿಕ್ಕಮಗಳೂರು-ಕಾಡುಗೊಲ್ಲರ ಸಮಾಜವನ್ನು ಎಸ್‌ಟಿಗೆ ಸೇರ್ಪಡೆಗೊಳಿಸಬೇಕು ಎನ್ನುವ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದ್ದು,ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ಶಾಸಕ ಸಿ.ಟಿ.ರವಿ ಕರೆ ನೀಡಿದರು. ಕಾಡೂಗೊಲ್ಲರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ಸಖರಾಯಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. .
ಎಸ್‌ಟಿ ಸಮುದಾಯಕ್ಕೆ ಸೇರ್ಪಡೆಗೊಳಿಸುವ ಹೋರಾಟದಲ್ಲಿ ಗುರಿ ಮುಟ್ಟಿಸುವವರೆಗೆ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದರು.
ಶಾಸಕ ಬೆಳ್ಳಿ ಪ್ರಕಾಶ್ ಕಾಡುಗೊಲ್ಲರ ಬೇಡಿಕೆ ಈಡೇರಿಕೆಗೆ ಶ್ರಮಿಸುತ್ತೇನೆ ಎಂದು ಭರವಸೆ ಕೊಟ್ಟರು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ