ಚಿಕ್ಕಮಗಳೂರು : ದೇವಸ್ಥಾನದ ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಮಾಜಿ ಶಾಸಕರೊಬ್ಬರಿಗೆ ಘೇರಾವ್ ಹಾಕಿದ ಘಟನೆ ನಡೆದಿದೆ
ತರೀಕೆರೆಯ ಶ್ರೀ ಗುರು ರೇವಣಸಿದ್ದೇಶ್ವರ ದೇವಸ್ಥಾನ ಕಮಿಟಿಯ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಕನಕ ಜಯಂತಿ ಕಾರ್ಯಕ್ರಮಕ್ಕೆ ತೆರಳಿದ ಮಾಜಿ ಶಾಸಕ ಶ್ರೀನಿವಾಸ್ ಗೆ ಘೇರಾವ್ ಹಾಕಲಾಗಿದೆ .
ರೇವಣಸಿದ್ದೇಶ್ವರ ಕುರುಬ ಸಮಾಜದ ಮುಖಂಡರು ಶಾಸಕರು ಪಾಲ್ಗೊಳ್ಳುವುದನ್ನು ತೀವ್ರ ವಿರೋಧಿಸಿ ಧಿಕ್ಕಾರ ಕೂಗಿದರು .
ಮೆರವಣಿಗೆಯ ಟ್ರ್ಯಾಕ್ಟರ್ ಏರದಂತೆ, ಧ್ವಜಾರೋಹಣ ಮಾಡದಂತೆ ಆಕ್ರೋಶ ಹೊರಹಾಕಿ ಕಾರ್ಯಕ್ರಮ ಮುಂದುವರೆಸಿದರು .

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ