ಚಿಕ್ಕಮಗಳೂರು :ಶೃಂಗೇರಿ ಕ್ಷೇತ್ರದ ಮಹಲ್ ಗೋಡು ಗೋಡು ಗ್ರಾಮದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ಕೊಟ್ಟಿದ್ದಾರೆ
ಗ್ರಾ.ಪಂ ಮಾಜಿ ಅಧ್ಯಕ್ಷೆ ಕಮಲ ನೇತೃತ್ವದಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಬಿಜೆಪಿಗೆ ಸೇರಿದ್ದಾರೆ.
ಶಾಸಕ ರಾಜೇಗೌಡ ವಿರುದ್ಧ ಬೇಸತ್ತು ಶಾಮಿಯಾನ ಹಾಕಿ, ಕಾರ್ಯಕ್ರಮ ಮಾಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ರಾಜೇಗೌಡರ ಮೇಲೆ ವಿಶ್ವಾಸವಿಲ್ಲ ಎಂದು ಘೋಷಣೆ ಹಾಕಿದ್ದು ಮಾಜಿ ಸಚಿವ ಜೀವರಾಜ್ ಬಹುತೇಕ ಹಿಂದುಳಿದ ಜನಾಂಗಕ್ಕೆ ಸೇರಿದ ಈ ಕಾರ್ಯಕರ್ತರನ್ನು ಬರ ಮಾಡಿಕೊಂಡಿದ್ದಾರೆ.
ಮೀಸಲಾತಿ ಹೆಚ್ಚಿಸಿದ ಬಿಜೆಪಿಗೆ ಜಿಂದಾಬಾದ್ ಕೂಗಿದ್ದಾರೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ