ಚಿಕ್ಕಮಗಳೂರು :ಕಾಡಾನೆ ಹಿಡಿದು ನಿಯಂತ್ರಿಸುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಜನಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಘಟನೆ ನಡೆದಿದೆ
ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕೈಗೆ ಸಿಕ್ಕ... ಸಿಕ್ಕ... ವಸ್ತುಗಳನ್ನೆಲ್ಲಾ ಪುಡಿ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ
ಆನೆ ದಾಳಿಯನ್ನ ನಿಯಂತ್ರಿಸಲಾಗದ ಅರಣ್ಯ ಇಲಾಖೆ ವಿರುದ್ಧ ರೋಷ ವ್ಯಕ್ತಪಡಿಸಿನಿಮಗೆ ಪಟಾಕಿ ಕೊಡುವ ಯೋಗ್ಯತೆ ಇಲ್ಲವೆಂದು ಕಿಡಿ ಕಾರಿದ್ದಾರೆ
ಆನೆ ನಿಯಂತ್ರಿಸಕ್ಕೆ ಆಗಲ್ಲ, ತಿನ್ನೋಕೆ ಸೋನಾ ಮುಸುರಿ ಅಕ್ಕಿ ಬೇಕಾ ಎಂದು ಪ್ರಶ್ನಿಸಿಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿಕರಿದ್ದೆ ಅಲ್ಲದೆ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಸವಾಲ್ ಹಾಕಿದ್ದಾರೆ.
ನಿರಂತರ ದಾಳಿಯಿಂದ ಜನ ಕಂಗೆಟ್ಟಿದ್ದು
ನಾಲ್ಕು ದಿನದ ಹಿಂದೆ ಆನೆ ದಾಳಿಗೆ 35 ವರ್ಷದ ಮಹಿಳೆ ಸಾವಪ್ಪಿದ್ದು ಸ್ಥಳಕ್ಕೆ ತೆರಲಿದ್ದ ಶಾಸಕರ ಮೇಲೂ ಅಲ್ಲೇ ಯತ್ನ ನಡೆದಿತ್ತು

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ