ಚಿಕ್ಕಮಗಳೂರು : ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಕ್ಯಾಬ್ ಚಾಲಕನನ್ನು ಕಟ್ಟಿಹಾಕಿ ಥಳಿಸಿದ ಘಟನೆ ನಡೆದಿದೆ
ಚಾಲಕ ರಾಜಪ್ಪನನ್ನ ಕಂಬಕ್ಕೆ ಕಟ್ಟಿ ಕಡೂರು ತಾಲೂಕಿನ ಸಖರಾಯಪಟ್ಟಣದ ಸಿದ್ದರಹಳ್ಳಿಯಲ್ಲಿ ಥಳಿಸಲಾಗಿದೆ
ಚಾಲಕ ರಾಜಪ್ಪನ ಮೇಲೆ ಪೋಸ್ಕೋ ಕೇಸ್ ದಾಖಲು ಮಾಡಿದ್ದಾರೆ
ಕ್ಯಾಬ್ ನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ್ತಿದ್ದ ರಾಜಪ್ಪ
ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದ ಎಂದು ಆರೋಪಿಸಲಾಗಿದೆ
ಸಖರಾಯಪಟ್ಣಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ