ಚಿಕ್ಕಮಗಳೂರು :ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯನವರ ಭೇಟಿ ಕಾಂಗ್ರೆಸ್ ಪಾಳಯದಲ್ಲಿ ಹುರುಪು ಮೂಡಿಸುವ ಬದಲು ಅಸಮಾಧಾನಕ್ಕೆ ಕಾರಣವಾಗಿದೆ .
ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪಕ್ಷದ ಜಿಲ್ಲಾ ಮಟ್ಟದ ಪ್ರಮುಖರೊಂದಿಗೆ ಚರ್ಚಿಸುವ ಬದಲು ಏಕಾಂತದಲ್ಲೇ ಹೆಚ್ಚು ಕಾಲಹರಣ ಮಾಡಿದರು ಎನ್ನುವ ಆರೋಪ ಕೇಳಿಬಂದಿದೆ .
ಪ್ರತಿಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಜಿಲ್ಲೆಯ ಆಗುಹೋಗುಗಳ ಬಗ್ಗೆ ಪರಾಮರ್ಶೆ ನಡೆಸಿ ಮುಂದಿನ ಚುನಾವಣೆಯ ಸಿದ್ಧತೆಗಳ ಬಗ್ಗೆಯೂ ಸಮಾಲೋಚನೆ ನಡೆಸಬಹುದಿತ್ತು ಎನ್ನುವುದು ಹಲವರ ಅಭಿಪ್ರಾಯ .
ಖಾಸಗಿ ರೆಸಾರ್ಟ್ ನಲ್ಲಿ ತಂಗಿದ್ದ ಅವರನ್ನು ಭೇಟಿ ಮಾಡಲು ಸಾಕಷ್ಟು ನಾಯಕರಿಗೆ ಸಾಧ್ಯವಾಗಲೇ ಇಲ್ಲ .ಕೆಲವರಷ್ಟೆ ಭೇಟಿಮಾಡಿ ಇತರರು ಅತ್ತ ಸುಳಿಯದಂತೆ 'ಬೇಲಿ' ನಿರ್ಮಿಸಿದ್ದರು ಎನ್ನುವ ಆರೋಪವೂ ವ್ಯಕ್ತವಾಗಿದೆ .
ಪಕ್ಷದ ಕಚೇರಿಗೆ ಆಗಮಿಸದೆ ,ಪಕ್ಷದ ವಿವಿಧ ಘಟಕಗಳ ಮುಖಂಡರೊಂದಿಗೆ ಸಮಾಲೋಚನೆಯನ್ನೂ ಮಾಡದೆ ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಎಡವಿದ್ದಾರೆ ಎನ್ನುವ ಟೀಕೆ ಕೇಳಿಬಂದಿದೆ .
ಅಧ್ಯಕ್ಷರ ವಿರುದ್ಧ ದೂರು : ಈ ನಡುವೆ ಪಕ್ಷದ ಅಧ್ಯಕ್ಷ ಅಂಶುಮಂತ್ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸದೆ ಏಕಪಕ್ಷೀಯವಾಗಿ ವರ್ತಿಸುತ್ತಿದೆ ಎಂದು 1ಬಣ ಸಿದ್ಧರಾಮಯ್ಯನವರಲ್ಲಿ ದೂರು ಸಲ್ಲಿಸಿದೆ .
ತಮಾಷೆಯ ಸಂಗತಿಯೆಂದರೆ ಸಿದ್ಧರಾಮಯ್ಯನವರ ಚಿಕ್ಕಮಗಳೂರು ಭೇಟಿ ಸಾಕಷ್ಟು ಮುಖಂಡರಿಗೆ ಗೊತ್ತೇ ಇಲ್ಲ ಎನ್ನುವುದು
ಶುಕ್ರವಾರ, ನವೆಂಬರ್ 4, 2022
ನಿರಾಶೆ ಮೂಡಿಸಿದ ಸಿದ್ಧರಾಮಯ್ಯ ಭೇಟಿ ; ಮುಖಂಡರ ಟೀಕೆ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
-
ಚಿಕ್ಕಮಗಳೂರು : ಇಂದು ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಬ್ಬರು ಮೃತಪಟ್ಟು ಹಲವರಿಗೆ ಗಾಯಗಳುಆಗಿವೆ. ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ನಿಯ...
-
ಚಿಕ್ಕಮಗಳೂರು: ಚಿನ್ನದ ವರ್ತಕನನ್ನು ಬೆದರಿಸಿ 10 ಲಕ್ಷ ರೂ. ನೀಡುವಂತೆ ಒತ್ತಾಯಿಸಿ ದರೋಡೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಜ್ಜಂಪುರ ಠಾಣಾಧಿಕಾರಿ ಸೇರಿದಂತೆ ನಾಲ್ವರ...
-
ಚಿಕ್ಕಮಗಳೂರು :ಕೋಟೆ ಕೆರೆಯಿಂದ ಹಿರೇಮಗಳೂರು ಸಂಪರ್ಕಿಸುವ ಹೆದ್ದಾರಿಯಲ್ಲಿ ಸೂಕ್ತ ವಿದ್ಯುತ್ ವ್ಯವಸ್ಥೆ ಇಲ್ಲದೆ ಅನೇಕ ಅಪಘಾತಗಳು ಪದೇ ಪದೇ ಸಂಭವಿಸುತ್ತಿವೆ .ವಿದ್ಯುತ...
-
ಕೊಪ್ಪ :ಇಲ್ಲಿನ ಭೂ ದಾಖಲೆಗಳ ಸರ್ವೆ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ಆರೋಪಿಸಿ ನೊಂದವರು ಪ್ರತಿಭಟನೆ ನಡೆಸಿದ್ದಾರೆ. ಸಹಾಯಕ ನಿರ್ದೇಶಕರ ಕ...
-
ಶೃಂಗೇರಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರೂ ಆದ ಶಿವಶಂಕರ್ (ಶೃಂಗೇರಿ ಶಿವಣ್ಣ) ಸುಳ್ಳು ಜಾತಿ ಪ್ರಮಾಣ ಪತ್ರವನ್ನು, ಜಾತಿಯ ಕುರಿತಾದ ಸುಳ್ಳು ...
-
ಚಿಕ್ಕಮಗಳೂರು :ರಾಜ್ಯ ಸರ್ಕಾರ ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು ,ಜಿಲ್ಲೆಯ ಚಂದ್ರಶೇಖರ ನಾರಾ...
-
ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಕೃಷಿಕರ ಕೈಹಿಡಿಯಬೇಕಾದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಕರ್ನಾಟಕದಲ್ಲಿ ಸಂಪೂರ್ಣ ಫೇಲ್ ಆ...
-
ಚಿಕ್ಕಮಗಳೂರು ಶೃಂಗೇರಿ ಕ್ಷೇತ್ರ ಶಾಸಕ ಟಿಡಿ ರಾಜೇಗೌಡ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರು ಪ್ರಕರಣ ಈಗ ಹೊಸ ಆಯಾಮ ಪಡೆಯುತ್ತಿದೆ. ದೂರುದಾರ ಡಿ ಎನ್ ಜೀವರಾಜ್ ಗೆ ಚ...
-
ಚಿಕ್ಕಮಗಳೂರು :ಇಂದಿನಿಂದ ಮೂರು ದಿನ ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ ಬೋಳರಾಮೇಶ್ವರ ದೇವಾಲಯದ ...
-
ಚಿಕ್ಕಮಗಳೂರು :ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರಗಳ ಮೂಲಕ ಕಳಸ ಪಟ್ಟಣದ ನಾಗರಿಕರು ಸಾಮಾಜಿಕ ಜಾಲ ತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ ಅವ್ಯವಸ್ಥೆ ಬಗ...

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ