ಚಿಕ್ಕಮಗಳೂರು: ಎನ್.ಆರ್ ಪುರದ ವೃತ್ತ ನಿರೀಕ್ಷಕ ವಸಂತ್ ಶಂಕರ್ ಭಾಗವತ್ ಮಂಗಳವಾರ ಹತ್ತು ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮುಸ್ತಾಫ್ ಅಲಿ ಎಂಬುವವರಿಂದ 10 ಸಾವಿರ ಲಂಚಕ್ಕೆ ಡಿಮ್ಯಾಂಡ್ ಸಿಪಿಐ ಡಿಮ್ಯಾಂಡ್ ಮಾಡಿದ್ದರು.
ಮಂಗಳವಾರ ವೃತ್ತ ನಿರೀಕ್ಷಕ ವಸಂತ್ ಶಂಕರ್ ಭಾಗವತ್ , ಮುಸ್ತಾಫ್ ಅಲಿ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿ ದಾಳಿ ನಡೆಸಿದ್ದಾರೆ.
(ಚಿಕ್ಕಮಗಳೂರು ಸಮೀಪ ಕಾಡುಕೋಣಗಳ ಮೇರಾಥಾನ್ )
ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಸಿಪಿಐ ವಸಂತ್ ಶಂಕರ್ ಭಾಗವತ್ ಲೋಕಾಯುಕ್ತ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಂಡಿದ್ದು. ಎಫ್.ಐ.ಆರ್ ದಾಖಲಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ